ಬ್ರೇಕಿಂಗ್ ನ್ಯೂಸ್
29-09-21 08:23 pm Headline Karnataka News Network ಕರ್ನಾಟಕ
ಗದಗ, ಸೆಪ್ಟೆಂಬರ್ 29: ಗಂಡನನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಮುಳುಗಿದ್ದ ಹೆಂಡತಿ ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ.
8 ವರ್ಷದ ಹೆಣ್ಣು ಮಗು ಮತ್ತು ತಾಯಿ ಉಮಾದೇವಿ(45) ಸಾವನ್ನಪ್ಪಿದ್ದಾರೆ. ತಾಯಿ ಕೈಯಿಂದ ತಪ್ಪಿಸಿಕೊಂಡು 12, 14 ವರ್ಷದ ಇಬ್ಬರು ಮಕ್ಕಳು ಪಾರಾಗಿದ್ದಾರೆ.
ಉಮಾದೇವಿಯ ಪತಿ ಮೂರು ತಿಂಗಳ ಹಿಂದೆ ಕೋವಿಡ್-19 ಸೋಂಕಿಗೆ ಮೃತಪಟ್ಟಿದ್ದರು. ದಂಪತಿಗೆ ನಾಲ್ವರು ಹೆಣ್ಣುಮಕ್ಕಳು. ಮೊದಲ ಮಗಳು ಪಿಯುಸಿಯಲ್ಲಿ ಹುಬ್ಬಳ್ಳಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದು ಇನ್ನು ಮೂವರು ಮಕ್ಕಳು ಮಹಿಳೆಯ ಜೊತೆಗೇ ಇದ್ದರು. ಪತಿ ತೀರಿಕೊಂಡ ಮೇಲೆ ತೀವ್ರ ನೊಂದಿದ್ದ ಉಮಾದೇವಿ ನಸುಕಿನ ಜಾವ ಮಕ್ಕಳನ್ನು ಎಬ್ಬಿಸಿ ಊರಿಗೆ ಹೋಗೋಣ ಎಂದು ಹೊರಡಿಸಿ ಕರೆದುಕೊಂಡು ಹೋಗಿ ನದಿ ಬಳಿ ಹೋಗಿ ಹಾರಿದ್ದಾರೆ.
Gadag Depressed by husbands death wife jumps into the river with three children. Two dead including Mother and eight year old daughter.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm