ಬ್ರೇಕಿಂಗ್ ನ್ಯೂಸ್
30-09-21 10:34 am Headline Karnataka News Network ಕರ್ನಾಟಕ
ಕಲಬುರಗಿ, ಸೆ.30: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ.
ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು ಕುಂಬಾರ (7) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಎನ್.ಜಿ.ಓ. ಕಾಲೋನಿಯ ಹನುಮಾನ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಆಟವಾಡುತ್ತಿದ್ದ ಬಾಲಕ ಆಕಸ್ಮಾತಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಎಂದಿನಂತೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಕಸ್ಮಿಕವಾಗಿ ಅರ್ಥಿಂಗ್ ಕೇಬಲ್ ಮೇಲೆ ಮತ್ತು ಜಂಕ್ಷನ್ ಬಾಕ್ಸ್ ಕೈ ಇಟ್ಟಿದ್ದರಿಂದ ಈ ಘಟನೆ ಸಂಭವಿಸಿದೆ.
Kalaburagi Seven year old boy killed by electrocution when playing in the Park. The deceased has been identified as Siddu Kumbara.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm