ಬ್ರೇಕಿಂಗ್ ನ್ಯೂಸ್
10-09-20 01:49 pm Uttara Kannada Correspondent ಕರ್ನಾಟಕ
ಹೊನ್ನಾವರ, ಸಪ್ಟೆಂಬರ್ 10: ಆಳ ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 15 ಮಂದಿ ಮೀನುಗಾರರನ್ನು ಇತರ ಮೀನುಗಾರಿಕಾ ಬೋಟ್ ಗಳು ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ಹೊನ್ನಾವರ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಬೋಟ್ ನಲ್ಲಿ ಏಕಾಏಕಿ ತಾಂತ್ರಿಕ ದೋಷ ಕಂಡು ಬಂದಿತ್ತು. ಈ ಸಂದರ್ಭದಲ್ಲಿ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಿದೆ.

ಬೋಟ್ ನಲ್ಲಿದ್ದ ಸುಮಾರು 15 ಜನರನ್ನು ಇತರ ಬೋಟ್ ನ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಫೆಲಿಕ್ಸ್ ಎಂಬುವವರಿಗೆ ಸೇರಿದ ಸೇಂಟ್ ಅಂಟೋನಿ ಹೆಸರಿನ ಬೋಟ್ ಇದ್ದಾಗಿದ್ದು, ಎಂದಿನಂತೆ ಹೊನ್ನಾವರ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿತ್ತು. ಆದ್ರೆ ತಾಂತ್ರಿಕ ದೋಷದಿಂದಾಗಿ ಮುಳುಗಡೆಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ. ಇನ್ನೂ ಮುಳುಗಡೆಯಾಗಿರುವ ಬೋಟ್ ನಿಂದ ರಕ್ಷಣೆ ಮಾಡಲಾಗಿರುವ 15 ಜನರನ್ನು ಬೇರೊಂದು ಬೋಟ್ ಮೂಲಕ ಕರೆತರಲಾಗಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm