ಬ್ರೇಕಿಂಗ್ ನ್ಯೂಸ್
02-10-21 04:35 pm Headline Karnataka News Network ಕರ್ನಾಟಕ
ಮೈಸೂರು, ಅ.2: ಮೈಸೂರಿಗೆ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಮೂಲದ ವಿಶೇಷ ಅತಿಥಿಗಳು ಆಗಮಿಸಿದ್ದು ಅವರನ್ನು ಪ್ರತ್ಯೇಕವಾಗಿರಿಸಿ ಕ್ವಾರೈಂಟೈನ್ ಮಾಡಲಾಗಿದೆ.
ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ವಿಶೇಷ ಅತಿಥಿಗಳು ಆಗಮಿಸಿವೆ. ಮೃಗಾಲಯಕ್ಕೆ ಜರ್ಮನಿಯಿಂದ ಎರಡು ಗಂಡು ಗೊರಿಲ್ಲಾಗಳು ಬಂದಿವೆ. ಟಬ್ಬೋ (14 ವರ್ಷ) ಮತ್ತು ಡಂಬೋ (8 ವರ್ಷ) ಎನ್ನುವ ಹೆಸರಿನ ಗೊರಿಲ್ಲಾಗಳನ್ನು ಜರ್ಮನಿಯಿಂದ ವಿಶೇಷ ಕೊಡುಗೆಯಾಗಿ ನೀಡಲಾಗಿದೆ.
ಮೈಸೂರು ಮೃಗಾಲಯದಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಆವರಣದಲ್ಲಿ ಅತಿಥಿಗಳನ್ನು ಆರೈಕೆ ಮಾಡಲಾಗುತ್ತಿದೆ. ಮಲೇಶಿಯಾ ಮತ್ತು ಸಿಂಗಾಪುರದಿಂದ ತಲಾ 2 ಗೊರಿಲ್ಲಾಗಳನ್ನು ತರಿಸಲಾಗಿದೆ.


ಮಲೇಶಿಯಾದಿಂದ ಮಾರ್ಲಿನ್ (ಗಂಡು- 16 ವರ್ಷ) ಮತ್ತು ಅಟೀನಾ (ಹೆಣ್ಣು- 12 ವರ್ಷ) ಎಂಬ ಗೊರಿಲ್ಲಾ ಬಂದಿದ್ದರೆ, ಸಿಂಗಾಪುರ್ನಿಂದ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಎಂಬ ಎರಡು ಗೊರಿಲ್ಲಾ ತರಲಾಗಿದ್ದು ಮೈಸೂರು ಮೃಗಾಲಯದಲ್ಲಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳು ಮೈಸೂರಿಗೆ ಆಗಮಿಸಿದ್ದು ಕ್ವಾರಂಟೈನ್ ಆಗಿದ್ದವು. ಕೋವಿಡ್ ಸೋಂಕಿನ ಹಿನ್ನೆಲೆ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಜನರ ದರ್ಶನಕ್ಕೂ ಬಿಡಲಾಗಿಲ್ಲ. ಇನ್ನೊಂದು ವಾರದ ನಂತರ ಸಾರ್ವಜನಿಕರ ದರ್ಶನಕ್ಕೆ ಅತಿಥಿಗಳು ಲಭ್ಯವಾಗಲಿದ್ದಾರೆ.
Mysuru Travellers from Germany and Singapore to be in special quarantine for this Dasara 2021. With less than a week left for the 10-day annual Dasara celebrations to begin in Mysuru, the Karnataka state government is awaiting advice from the Covid-19 Technical Advisory Committee (TAC) constituted to decide on the permissible limit of audience for cultural events to be held within the palace premises and for the Jumbo Savari (elephant procession).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm