ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.
ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm