ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm