ಬ್ರೇಕಿಂಗ್ ನ್ಯೂಸ್
29-10-21 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.

ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm