ಬ್ರೇಕಿಂಗ್ ನ್ಯೂಸ್
04-11-21 04:27 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನ.2 ರಂದು ರಾತ್ರಿ ನಟ ವಿಜಯ ಸೇತುಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುತ್ತಿದ್ದ ವೇಳೆ ಸಹ ಪ್ರಯಾಣಿಕನ ಜೊತೆ ಕಿರಿಕ್ ಆಗಿತ್ತು. ಆನಂತರ, ವಿಜಯ್ ವಿಮಾನ ಇಳಿದು ಏರ್ಪೋರ್ಟ್ ನಲ್ಲಿ ಹೊರಗಡೆ ನಡೆದು ಬರುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಏರ್ಪೋರ್ಟ್ ಠಾಣೆಗೆ ನಟ ಮತ್ತು ಜೊತೆಗಿದ್ದ ಗೆಳೆಯರು ತೆರಳಿದ್ದರು. ಆದರೆ ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸದೆ, ಮುಚ್ಚಳಿಕೆ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೈದ ದೃಶ್ಯ ತಮಿಳುನಾಡಿನಲ್ಲಿ ವೈರಲ್ ಆಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮಿಳು ವಾಹಿನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ, ಅವರು ಪುನೀತ್ ಸಮಾಧಿಗೂ ನಮನ ಸಲ್ಲಿಸಿ ತೆರಳಿದ್ದರು.
Actor #VijaySethupathi attacked at Bengaluru airport. Initial reports say the incident happened yesterday night. More details awaited... pic.twitter.com/07RLSo97Iw
— Janardhan Koushik (@koushiktweets) November 3, 2021
A drunk fan tried to attack the personal assistant of Tamil movie star Vijay Sethupathi after he was allegedly not allowed to take a selfie at the Bengaluru airport on Tuesday night, police officials said.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm