ಬ್ರೇಕಿಂಗ್ ನ್ಯೂಸ್
05-11-21 04:33 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.6: ತಮಿಳುನಾಡು ಗಡಿಭಾಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮತ್ತೊಬ್ಬ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಾವು ಕಂಡಿದ್ದಾನೆ.
ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂತಿ೯ ಸಾವನ್ನಪ್ಪಿದ ಯುವಕ.
ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಶಿವಮೂರ್ತಿ, ಪುನೀತ್ ಸಾವಿನ ನಂತರ ಬೆಂಗಳೂರಿಗೆ ಹೋಗಿ ಪುನೀತ್ ಸಮಾಧಿ ದರ್ಶನ ಪಡೆದು ಬಂದಿದ್ದ. ದಶ೯ನ ಪಡೆದು ಬಂದಾಗಿನಿಂದ ತೀವ್ರ ಖಿನ್ನತೆಗೊಳಗಾಗಿದ್ದ ಯುವಕ ಶಿವಮೂರ್ತಿ ಊಟ ತಿಂಡಿ ಬಿಟ್ಟು ಮಲಗಿದ್ದ.


ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಚಿತ್ರಗಳನ್ನು ನೋಡುತ್ತ ದುಖಃ ತಡೆಯಲಾಗದೆ ಹೃದಯಾಘಾತದಿಂದ ಸಾವು ಕಂಡಿದ್ದಾನೆ ಎನ್ನಲಾಗಿದೆ. ಆತ ಪುನೀತ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋಗಳು ವೈರಲ್ ಆಗಿವೆ.
ಪುನೀತ್ ರಾಜಕುಮಾರ್ ತನ್ನ ಊರು ಇದೇ ಜಿಲ್ಲೆಯ ಗಾಜನೂರಿಗೆ ಬರುತ್ತಿದ್ದಾಗ ಇಲ್ಲಿನ ಅಭಿಮಾನಿಗಳು ಹೋಗಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ನೆಚ್ಚಿನ ನಟನ ಹತ್ತಿರದಿಂದ ನೋಡಿ ಸಂತಸ ಪಡುತ್ತಿದ್ದರು.
Chamarajanagar Puneeth fan dies after visiting tomb of Puneeth Rajkumar. The deceased has been identified as Shivmurthy.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm