ಬ್ರೇಕಿಂಗ್ ನ್ಯೂಸ್
18-11-21 09:46 pm Hk Desk, Bengaluru ಕರ್ನಾಟಕ
ಬೆಂಗಳೂರು, ನ.18: ಭಾರೀ ಮಳೆಯ ಹಿನ್ನೆಲೆಯಲ್ಲಿ ಚಿತ್ರದುರ್ಗ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನ.19 ಮತ್ತು 20 ರಂದು ಹತ್ತನೇ ತರಗತಿ ವರೆಗಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯಾಗುತ್ತಿರುವುದರಿಂದ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ನೀಡಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿತ್ತು. ಇದರಂತೆ, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮೇಲಿನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ತಮಿಳುನಾಡಿನ ಚೆನ್ನೈ ಸೇರಿ ಉತ್ತರ ಭಾಗದ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಎದ್ದಿರುವ ಕಾರಣ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿತ್ತು. ನ.18 ರಿಂದ 20 ರ ವರೆಗೆ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದೆ.
While Bengaluru Urban Deputy Commissioner J Manjunath declared one day holiday (Friday) for all schools across Bengaluru, Karnataka State Education Department, citing heavy and incessant rains across Karnataka, on Thursday directed the District to decide on declaring holiday to schools and colleges.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm