ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm