ಬ್ರೇಕಿಂಗ್ ನ್ಯೂಸ್
28-11-21 07:30 pm HK News Correspondence ಕರ್ನಾಟಕ
ಚಿಕ್ಕಬಳ್ಳಾಪುರ, ನ.28: ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಉಪ್ಪಕುಂಟಪಲ್ಲಿ ಗ್ರಾಮದ ನಿವಾಸಿ ಗಂಗುಲಮ್ಮ (70 )ಸಾವನ್ನಪ್ಪಿದ ಮಹಿಳೆ. ಇವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಶನಿವಾರ ರಾತ್ರಿ 1:30ಕ್ಕೆ ಸಿಬಂದಿಯೊಬ್ಬರು ಆಕ್ಸಿಜನ್ ಆಫ್ ಮಾಡಿದ್ದಾರೆ. ಈ ಬಗ್ಗೆ ಅರಿವಿಲ್ಲದೆ, ಆಕ್ಸಿಜನ್ ಆಫ್ ಮಾಡಿದ್ದರಿಂದ ಉಸಿರಾಟ ಸಮಸ್ಯೆ ಎದುರಿಸುತ್ತಿದ್ದ ಮಹಿಳೆ ಸಾವು ಕಂಡಿದ್ದಾರೆ.
ವಿಷಯ ತಿಳಿದ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಸಂತೋಷ್ ಆಗಮಿಸಿದ್ದು ಅವರನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂತೋಷ್ ಮತ್ತು ಅಲ್ಲಿನ ಸಿಬ್ಬಂದಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯಕೀಯ ಸಿಬ್ಬಂದಿ ಪ್ರಕಾಶ್ ಮತ್ತು ಶಿಲ್ಪ ವಿರುದ್ಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
Woman dies from after staff disconnects oxygen at Chikkaballapur Hospital .
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm