ಬ್ರೇಕಿಂಗ್ ನ್ಯೂಸ್
30-11-21 09:03 pm HK Desk news ಕರ್ನಾಟಕ
ತುಮಕೂರು, ನ 30: ಒಮಿಕ್ರಾನ್ ರೂಪಾಂತರ ತಳಿ ಜಗತ್ತಲ್ಲಿ ತಲ್ಲಣ ಸೃಷ್ಟಿಸಿರುವಂತೆಯೇ ತುಮಕೂರಿನ ಎರಡು ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ಹೊರ ಬಿದ್ದಿದೆ.
ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
ನಗರದ ಸಿದ್ಧಗಂಗಾ ನರ್ಸಿಂಗ್ ಕಾಲೇಜಿನ 8 ಮಂದಿ ವಿದ್ಯಾರ್ಥಿಗಳು ಹಾಗೂ ವರದರಾಜ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದುವರೆಗೂ ಜಿಲ್ಲೆಯಾದ್ಯಂತ ಸರಾಸರಿ 7 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಸೋಮವಾರ ಏಕಾಏಕಿ 23 ಹೊಸ ಪ್ರಕರಣಗಳು ಪತ್ತೆಯಾಗಿತ್ತು.
15 Kerala Nursing students test covid positive in two medical colleges at Tumkur. The said students are under quarantine and treatment is under progress.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm