ಬ್ರೇಕಿಂಗ್ ನ್ಯೂಸ್
11-12-21 04:48 pm HK Desk news ಕರ್ನಾಟಕ
ಬೆಂಗಳೂರು, ಡಿ.11 : ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಾವಿನ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಬರಹಗಳು, ಪೋಸ್ಟ್ಗಳನ್ನು ಪ್ರಕಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.
ದೇಶದ ಹೆಮ್ಮೆಯ ಸೇನಾನಿಯಾದ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸುವಂತಹ ಬರಹಗಳನ್ನು ಕೆಲವು ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡುತ್ತಿದ್ದಾರೆ. ಇಂತಹ ದೇಶವಿರೋಧಿಗಳನ್ನು ಪತ್ತೆಹಚ್ಚಿ, ತಕ್ಕ ಶಿಕ್ಷೆ ವಿಧಿಸಬೇಕಿದೆ. ಈ ರೀತಿಯ ವಿಕೃತ ಮನಸ್ಸಿನವರನ್ನು ವಿಳಂಬ ಮಾಡದೆ ಪತ್ತೆಹಚ್ಚಿ, ಕ್ರಮ ಜರುಗಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ರಾವತ್ ಸಾವು ದೇಶಕ್ಕೆ ಭರಿಸಲಾಗದ ನಷ್ಟ. ಅವರು ದೇಶಕ್ಕೆ ಸಲ್ಲಿಸಿರುವ ಸೇವೆ ಅಸಾಧಾರಣವಾದ್ದು. ವಿಕೃತವಾಗಿ ಪೋಸ್ಟ್ಗಳನ್ನು ಹಾಕುವುದನ್ನು ಸಹಿಸುವುದಿಲ್ಲ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕರ ಜತೆ ಶನಿವಾರ ಬೆಳಗ್ಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.
Mangalore Offensive social media posts about Bipin Rawats death stringent action ordered says Home Minister. Condemning the disrespectful reactions by some to the news of the death of Chief of Defence Staff General Bipin Rawat in a chopper crash, Kerala filmmaker Ali Akbar said he has lost faith in religion and will convert to Hinduism along with his wife. Earlier in a video, Ali Akbar had expressed his contempt for those who reacted with smiling emoticons to posts about General Bipin Rawat's death. On Wednesday, he declared that he had lost faith in the religion. Now, he and his wife Lucyamma are set to become Hindus.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm