ಬ್ರೇಕಿಂಗ್ ನ್ಯೂಸ್
11-12-21 06:13 pm HK Desk news ಕರ್ನಾಟಕ
ಬೆಂಗಳೂರು, ಡಿ.11 : ಮತಾಂತರ ನಿಷೇಧ ಕಾಯ್ದೆ ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮಂಗಳೂರಿನ ಕ್ರಿಶ್ಚಿಯನ್ ಮುಖಂಡರ ನಿಯೋಗ ಭೇಟಿಯಾಗಿದ್ದು ಅಹವಾಲು ಒಳಗೊಂಡ ಮನವಿಯನ್ನು ಸಲ್ಲಿಸಿದೆ.
ದುಬೈನಲ್ಲಿ ಉದ್ಯಮಿಯಾಗಿರುವ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಕ್ರಿಶ್ಚಿಯನ್ ಮುಖಂಡರ ನಿಯೋಗ ಸಿಎಂ ಭೇಟಿ ಮಾಡಿದ್ದು ರಾಜ್ಯದ ಕ್ರೈಸ್ತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದೆ. ಅಲ್ಲದೆ, ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆಯೂ ಪುನರ್ ವಿಮರ್ಶೆ ಮಾಡುವಂತೆ ಮನವಿ ಮಾಡಿದೆ.
ನಿಯೋಗದಲ್ಲಿ ಮಾಜಿ ಶಾಸಕರಾದ ಐವಾನ್ ಡಿಸೋಜ, ಜೆ.ಆರ್ ಲೋಬೊ, ಕಾಂಗ್ರೆಸ್ ನಾಯಕ ನಾಯಕ ರಾಧಾಕೃಷ್ಣ, ಎನ್ ಆರ್ ಐ ಘಟಕದ ಉಪಾಧ್ಯಕ್ಷೆ ಆಗಿದ್ದ ಆರತಿ ಕೃಷ್ಣ ಇದ್ದರು. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗಿದೆ. ಹಾಗಿದ್ದರೂ ಕ್ರಿಸ್ತಿಯನ್ನರು ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಈ ರೀತಿ ಬಿಂಬಿಸುವುದು ಸರಿಯಲ್ಲ. ಸಮಾಜದಲ್ಲಿ ನಮಗೂ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಿ.
ಮೊದಲು ನಮ್ಮ ಮೇಲೆ ಆಗುತ್ತಿರುವ ದಾಳಿಯನ್ನ ತಪ್ಪಿಸಿ. ಮುಖ್ಯಮಂತ್ರಿ ಅವರಿಗೆ ನಮ್ಮ ಮನವಿಯನ್ನ ಒಪ್ಪಿಸಿದ್ದೇವೆ. ಎಲ್ಲವನ್ನು ಸರಿಪಡಿಸುತ್ತೇನೆ ಅಂತಾ ಸಿಎಂ ಭರವಸೆ ನೀಡಿದ್ದಾರೆ ಅಂತಾ ರೊನಾಲ್ಡ್ ಕೊಲಾಸೋ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
BJP in Karnataka to introduce stringent anti conversion law Ronald Colaco meets CM urging not to pass the bill as The Karnataka government is all set to bring in stringent anti-conversion laws in the state in the winter session of the Legislative Assembly which is scheduled to begin on December 13 in the bordering district of Belagavi.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm