ಬ್ರೇಕಿಂಗ್ ನ್ಯೂಸ್
28-12-21 01:03 pm HK Desk news ಕರ್ನಾಟಕ
ಹಾವೇರಿ, ಡಿ.28 : ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 80ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾ ಗ್ರಾಮದಲ್ಲಿ ನಡೆದಿದೆ.
ವೆಂಕಟಾಪುರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದಾರೆ. ಮಕ್ಕಳನ್ನು ರಾಣೆಬೆನ್ನೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಸೇರಿಸಿದ 80 ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. 78 ಮಂದಿಯ ಆರೋಗ್ಯ ಚೇತರಿಕೆಯಲ್ಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಶಾಲೆಯಲ್ಲಿ ಊಟದ ಜೊತೆಗೆ ಸಾಂಬಾರ್ ಬಡಿಸುತ್ತಿದ್ದಾಗ ಒಬ್ಬನ ತಟ್ಟೆಗೆ ಹಲ್ಲಿಯ ಶವ ಬಿದ್ದಿದೆ. ಕೂಡಲೇ ಇತರೇ ಮಕ್ಕಳಿಗೆ ಸಾಂಬಾರ್ ತಿನ್ನದಂತೆ ಸೂಚನೆ ನೀಡಲಾಗಿದ್ದು, ಅದಾಗಲೇ ಹಲವು ಮಂದಿ ಸಾಂಬಾರ್ ಸೇವಿಸಿಯಾಗಿತ್ತು. ಆನಂತರ ಮಕ್ಕಳು ವಾಂತಿ ಮಾಡಲು ಆರಂಭಿಸಿದ್ದರು. ಮಕ್ಕಳ ಆಹಾರದ ಬಗ್ಗೆ ಕಾಳಜಿ ವಹಿಸದ ಕಾರ್ಮಿಕರು ಮತ್ತು ಅದಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಆದೇಶ ಮಾಡಿದೆ.
As many as 80 school children fell sick on Monday after consuming sambar in which a dead lizard was found in Venkatapura Tanda village near Ranibennur in Haveri district of Karnataka. The incident took place in the Government Primary school of Venkatapura Tanda. The children fell sick after consuming midday meal. All of them have been rushed to the government hospital in Ranibennur town.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm