ಬ್ರೇಕಿಂಗ್ ನ್ಯೂಸ್
16-09-20 11:34 am Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ಚಂದನವನದ ಗುಳಿ ಕೆನ್ನೆ ದಂಪತಿ ದಿಗಂತ್ ಮಂಚಾಲೆ ಮತ್ತು ಐಂದ್ರಿತಾ ರೇ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗಿರುವ ಇಬ್ಬರನ್ನ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಲಭ್ಯವಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಫೋನ್ ಕಾಲ್ ಮೂಲಕ ಮಂಗಳವಾರ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ ವೇಳೆ ದಿಗಂತ್ ಮತ್ತು ಐಂದ್ರಿತಾ ಕೇರಳದಲ್ಲಿದ್ರೂ ಎಂದು ಹೇಳಲಾಗಿತ್ತು. ಇಂದು ಬೆಳಗ್ಗೆ ದಂಪತಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ತಡರಾತ್ರಿ ವಕೀಲರನ್ನು ಸಂಪರ್ಕಿಸಿರುವ ಮನಸಾರೆ ಜೋಡಿ, ವಿಚಾರಣೆಯನ್ನ ಹೇಗೆ ಎದುರಿಸಬೇಕು? ವಿಚಾರಣೆಗೆ ಹೆಚ್ಚಿನ ಕಾಲಾವಕಾಶ ಕೇಳುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ. ಹಾಗೇ ಕಾನೂನಿನಲ್ಲಿರುವ ಅವಕಾಶಗಳು ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ
ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ಬಂಧನವಾಗಿದೆ. ಸಂಜನಾ ಮತ್ತು ರಾಗಿಣಿ ಪೊಲೀಸ್ ವಿಚಾರಣೆ ವೇಳೆ ನಟಿ ಐಂದ್ರಿತಾ ಹೆಸರು ಹೇಳಿದ ಹಿನ್ನೆಲೆ ಸಿಸಿಬಿ ನೋಟಿಸ್ ನೀಡಿರುವ ಸಾಧ್ಯತೆಗಳಿವೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm