ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm