ಬ್ರೇಕಿಂಗ್ ನ್ಯೂಸ್
11-01-22 04:11 pm HK Desk news ಕರ್ನಾಟಕ
ಬೆಂಗಳೂರು, ಜ 11 : ಎರಡು ಕಾರುಗಳು ಹಾಗೂ ಟಿಪ್ಪರ್ ಮಧ್ಯೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದು, 8 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಎರಡು ಕಾರು ಮತ್ತು ಒಂದು ಬೈಕ್ ಮೇಲೆ ಟಿಪ್ಪರ್ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರನ್ನ ನಿಖಿತಾರಾಣಿ, ವೀಣಮ್ಮ, ಇಂದ್ರಕುಮಾರ್, ಕೀರ್ತಿಕುಮಾರ್, ಟಯೊಟಾ ಕಂಪನಿ ನೌಕರ ಶಿವಪ್ರಕಾಶ್ ಹಾಗೂ ಬೈಕ್ಲ್ಲಿದ್ದ ಜಿತಿನ್ ಬಿ ಜಾರ್ಜ್ ಎಂದು ಗುರುತಿಸಲಾಗಿದೆ.
ಎರಡು ಕಾರುಗಳಲ್ಲಿ ಹತ್ತು ಮಂದಿ ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Six people, including two women and a minor boy, were killed and four others injured when a truck toppled and fell on two cars and a bike passing by in Kumbalgodu on the busy Mysuru-Bengaluru highway on Monday evening. The police said rash driving by the truck driver could be the reason for the accident. The deceased have been identified as Nikita Rani, Veenamma, Indra Kumar, Keerthi Kumar, Jitin B. George, and T.J. Jayaprakash. While Nikita Rani, Veenamma, Indra Kumar, and Keerthi Kumar were travelling in a car, Jayaprakash, an employee of an automobile company, was in the other car. George, who hails from Kerala, was riding the bike.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm