ಬ್ರೇಕಿಂಗ್ ನ್ಯೂಸ್
12-01-22 11:08 pm HK Desk news ಕರ್ನಾಟಕ
ಬೆಂಗಳೂರು, ಜ 12 : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 21,390 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇಂದು ಬೆಂಗಳೂರಿನಲ್ಲಿ 6 ಮಮದಿ ಸೇರಿ ಒಟ್ಟು 10 ಮಂದಿ ಕೋವಿಡ್ 19ನಿಂದ ಮೃತಪಟ್ಟಿದ್ದಾರೆ. ಪಾಸಿಟಿವಿಟಿ ರೇಟ್ ಶೇ.10.96ಕ್ಕೆ ಏರಿಕೆಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ 73 ಸಾವಿರ ಸೇರಿ ರಾಜ್ಯದಲ್ಲಿ ಒಟ್ಟು 93,009 ಸಕ್ರಿಯ ಪ್ರಕರಣಗಳಿವೆ. 1,541 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,95,047 ಮಂದಿಯನ್ನು ಇಂದು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ.
Karnataka on Wednesday reported 21, 390 new cases of Covid-19 and 10 deaths. The positivity rate in the state stands at 10.96 per cent. Out of the new cases, at least 15,617 cases were reported from Bengaluru city. Earlier today, the Karnataka government announced that the Covid-19 restrictions in place will be extended till 5 am on January 31. The decision came as the state registered a steady increase in cases, with over 14,000 fresh cases and five fatalities recorded on Tuesday.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm