ಬ್ರೇಕಿಂಗ್ ನ್ಯೂಸ್
13-01-22 10:22 pm HK Desk news ಕರ್ನಾಟಕ
ಬೆಂಗಳೂರು, ಜ.13 : ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಕೋವಿಡ್ ವರದಿ;
24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.

ಯಾವ ಜಿಲ್ಲೆಯಲ್ಲಿ ಎಷ್ಟು?;
ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
Bangalore Active Covid-19 Cases, Bengaluru, Karnataka Omicron, Reporting yet another spike, Karnataka on Wednesday registered 21,390 fresh cases of Covid-19 and 10 fatalities.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm