ಬ್ರೇಕಿಂಗ್ ನ್ಯೂಸ್
14-01-22 12:25 pm HK Desk news ಕರ್ನಾಟಕ
ದಾವಣಗೆರೆ, ಜ 14: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂಡಿಕಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ. ಮೃತರ ವಿವರ ತಿಳಿದು ಬಂದಿಲ್ಲ.
ಅಪಘಾತದ ತೀವ್ರತೆಗೆ ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆಯ ಶಾಪುರ್ ಮೂಲದ ಇವರು ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಬೆಳಿಗ್ಗೆ 5 ಗಂಟೆಯ ವೇಳೆಗೆ ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್‌ಗೆ ಕಾರನ್ನು ಗುದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Davanagere Accident, car rams on divider seven people killed on spot.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm