ಬ್ರೇಕಿಂಗ್ ನ್ಯೂಸ್
14-01-22 12:59 pm HK Desk news ಕರ್ನಾಟಕ
ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್‌ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್‌ಡೌನ್ ಮಾಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.
ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್‌ನಿಂದ ಬಳಲಿದ್ದ ಡಾಕ್ಟರ್‌ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು
Madikeri all staffs of State Bank staffs tested positive for covid bank closed, seal down.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm