ಬ್ರೇಕಿಂಗ್ ನ್ಯೂಸ್
16-09-20 06:47 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 16: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ಅಭ್ಯರ್ಥಿಗಳು ದುಡ್ಡು ಕೊಡಬೇಕು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.
ಬಿಹಾರ ಚುನಾವಣೆ ಸಂದರ್ಭದಲ್ಲಿ ಶಿರಾ ಉಪ ಚುನಾವಣೆ ನಡೆಯಬಹುದು ಎಂದು ಅಂದುಕೊಂಡಿದ್ದೇನೆ. ಅದಕ್ಕೂ ಮುಂಚೆಯೇ ನಡೆಯಬಹುದು, ಅದನ್ನು ಹೇಳುವುದಕ್ಕೆ ಬರುವುದಿಲ್ಲ. ಟೆಕೆಟ್ ವಿಚಾರದಲ್ಲಿ ರಾಜ್ಯದ ಮುಖಂಡರು ಯಾವ ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಆಗಲ್ಲ. ಪಕ್ಷದಿಂದ ದುಡ್ಡು ಕೊಡಬೇಕು. ದುಡ್ಡು ಇಲ್ಲದೇ ಟಿಕೆಟ್ ತಗೊಂಡು ಏನ್ ಮಾಡಲಿ ಎಂದು ಕೆ.ಎನ್ ರಾಜಣ್ಣ ಪ್ರಶ್ನಿಸಿದರು.
ನಂತರ ಯಾರು ದುಡ್ಡು ಕೊಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಪಕ್ಷವೇ ನಮಗೆ ದುಡ್ಡು ಕೊಡಬೇಕು. ಇದೇನು ದೇವೇಗೌಡ್ರ ಪಕ್ಷನಾ ಅಭ್ಯರ್ಥಿಗಳೇ ದುಡ್ಡು ಕೊಟ್ಟು ಬಿ-ಫಾರ್ಮ್ ಇಸ್ಕೊಂಡು ಬರೋಕೆ. ಇದು ಕಾಂಗ್ರೆಸ್ ಪಕ್ಷ. ಟಿಕೆಟ್ ಕೊಟ್ಟು ಖರ್ಚಿಗೆ ಹಣವನ್ನೂ ಕೊಡಬೇಕು. ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲೂ ಅಭ್ಯರ್ಥಿಗಳು ದುಡ್ಡು ಕೊಡಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಟ್ಟು ಪಕ್ಷವೇ ಅಭ್ಯರ್ಥಿಗಳಿಗೆ ಹಣ ಕೊಡುತ್ತದೆ ಎಂದು ಕುಟುಕಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm