ಬ್ರೇಕಿಂಗ್ ನ್ಯೂಸ್
21-01-22 10:29 am HK Desk news ಕರ್ನಾಟಕ
ಕಲಬುರಗಿ, ಜ 21: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಮಕ್ಕಳು ಸಾವಿಗೀಡಾಗಿ ತಾಯಿ ಬದುಕುಳಿದಂತಹ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ತಾಯಿ ಭಾಗಮ್ಮ ಮಕ್ಕಳಾದ ಒಂದುವರೆ ವರ್ಷದ ದಾಕ್ಷಾಯಿಣಿ ಮತ್ತು ಎರಡುವರೆ ತಿಂಗಳ ಹಸುಗೂಸುನ್ನು ಬಾವಿಗೆ ಹಾಕಿ ನಂತರ ತಾನು ಬಾವಿಗೆ ಹಾರಿದ್ದಾಳೆ. ಬಾವಿಗೆ ಹಾರುತ್ತಿರುವುನದನ್ನು ನೋಡಿದ ಗ್ರಾಮಸ್ಥರು, ತಕ್ಷಣ ಬಾವಿಗೆ ಜಿಗಿದು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಮಕ್ಕಳಿಬ್ಬರ ಪ್ರಾಣ ಪಕ್ಷಿ ಹಾರಿಹೋಗಿದ್ದು, ಭಾಗಮ್ಮಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ನಿನ್ನೆ ನಡೆದಿದ್ದು, ಯಾರಿಗೂ ಗೊತ್ತಾಗಬಾರದು ಅಂತಾ ತರಾತುರಿಯಲ್ಲಿ ನಿನ್ನೆಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಆದರೆ ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದ ಕೂಡಲೇ ದೇವಲಗಾಣಗಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Kalaburgi family dispute mother jumps into well with two kids die, mother saved.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm