ಬ್ರೇಕಿಂಗ್ ನ್ಯೂಸ್
25-01-22 09:09 pm HK Desk news ಕರ್ನಾಟಕ
ಬೆಂಗಳೂರು, ಜ 25 : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.
ಮಂಗಳವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ.
ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆ ಆರಂಭದಲ್ಲಿ ನೀಡಲಾಗುತ್ತದೆ. ಅಂಧ, ಕಿವುಡ ಮತ್ತು ಮೂಗ ಹಾಗೂ ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ, ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಸಮಯದ ಜೊತೆಗೆ 1 ಗಂಟೆಯ ಸಮಯವನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ.
The Karnataka Secondary Education Examination Board (KSEEB) has announced the final schedule for the upcoming Secondary School Leaving Certificate (SSLC) final exams. The board had previously released the provisional timetable on January 6, asking parents and students to file objections if they had any till January 14.
30-08-26 05:13 pm
HK News Staffer
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm