ಬ್ರೇಕಿಂಗ್ ನ್ಯೂಸ್
27-01-22 12:10 pm HK Desk news ಕರ್ನಾಟಕ
ಮೈಸೂರು, ಜ.27 : ಆರ್ಥಿಕ ನಷ್ಟದಿಂದ ಕಂಗೆಟ್ಟ ಪತಿ ಮತ್ತು ಪತ್ನಿ ಇಬ್ಬರೂ ಸಾವಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಉದಯಗಿರಿ ಸಮೀಪದ ಸಾತಗಳ್ಳಿ ಲೇಔಟ್ ನಿವಾಸಿಗಳಾದ ಸಂತೋಷ್(26) ಮತ್ತು ಆತನ ಪತ್ನಿ ಭವ್ಯಾ(22) ಮೃತ ದಂಪತಿ.
ಸಂತೋಷ್ ಉದ್ಯಮ ಹೊಂದಿದ್ದು, ಅದರಲ್ಲಿ ಬಹಳಷ್ಟು ನಷ್ಟ ಅನುಭವಿಸಿದ್ದ. ನಷ್ಟ ಸರಿದೂಗಿಸಲು ಹಲವು ಕಡೆ ಸಾಲ ಮಾಡಿದ್ದು, ಅದನ್ನು ಹಿಂತಿರುಗಿಸಲಾಗದೆ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಸಾಲದಾತರು ಮರಳಿ ಕೇಳುತ್ತಿದ್ದು, ಹಿಂಸೆಯಾಗುತ್ತೆ ಎಂದು ಬುಧವಾರ ಮಧ್ಯಾಹ್ನ ತಮ್ಮ ಊಟದಲ್ಲಿಯೇ ವಿಷವನ್ನು ಬೆರೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದ್ದಾರೆ.
A man and his wife committed suicide in city on Wednesday, January 26. Financial crisis led them to take the extreme step, it is said. The deceased were Santhosh (26), a resident of Satagalli Layout near Udayagiri and his wife, Bhavya (22)
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm