ಬ್ರೇಕಿಂಗ್ ನ್ಯೂಸ್
30-01-22 10:15 pm HK Desk news ಕರ್ನಾಟಕ
ಬೆಂಗಳೂರು, ಜ 30 : ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಪರಿಣಾಮ ಶಿಕ್ಷಕಿಯೊಬ್ಬರ ಮೇಲೆ ಪಿಕಪ್ ವಾಹನ ಸಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿದ್ದ ಶರ್ಮಿಳಾ ಸಾವಿಗೀಡಾಗಿದ್ದು, ಅವರ ಪತಿ ಪ್ರಕಾಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶರ್ಮಿಳಾ-ಪ್ರಕಾಶ್ ದಂಪತಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ ಅಂಜನನಗರ ಬಳಿ ಈ ಅವಘಡ ಉಂಟಾಗಿದೆ. ರಸ್ತೆಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದು ಗುಂಡಿ ಉಂಟಾಗಿದ್ದು, ಅದನ್ನು ದುರಸ್ತಿಗೊಳಿಸಿಲ್ಲ. ಇದರಿಂದಾಗಿ ದ್ವಿಚಕ್ರವಾಹನ ಆಯತಪ್ಪಿದ್ದು, ಕೆಳಕ್ಕೆ ಬಿದ್ದಿದ್ದಾರೆ. ಅವರ ಮೇಲೆ ಬೊಲೆರೊ ವಾಹನ ಸಾಗಿ, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈಕೆ ವಿಜಯನಗರ ಸಮೀಪದ ಮೂಡಲ ಪಾಳ್ಯದಿಂದ ಮಾದನಾಯಕನಹಳ್ಳಿಯಲ್ಲಿರುವ ಸಹೋದರನ ಮನೆಗೆ ಪತಿಯೊಂದಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಗುಂಡಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿತ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.
Kannada teacher dies of Accident avoiding a pothole, public rage on corporation officials. The deceased has been identified as Sharmila.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm