ಬ್ರೇಕಿಂಗ್ ನ್ಯೂಸ್
11-02-22 09:48 pm HK Desk news ಕರ್ನಾಟಕ
ಬೆಂಗಳೂರು, ಫೆ.11 : ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಿಯುಸಿ, ಪದವಿ ಮತ್ತು ಉನ್ನತ ಶಿಕ್ಷಣದ ಸ್ನಾತಕೋತ್ತರ ಪದವಿಗಳ ರಜೆಯನ್ನು ಫೆ.16ರ ವರೆಗೆ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆಯ ಮೂಲಕ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ಸೋಮವಾರದಿಂದ ಹತ್ತನೇ ತರಗತಿ ವರೆಗಿನ ಶಾಲೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಆದರೆ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಶಾಲೆಯ ಆವರಣದಲ್ಲಿ ಭಾರೀ ಬಂದೋಬಸ್ತ್ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ.
ಈಗಾಗಲೇ ಗಲಾಟೆ ನಡೆದಿರುವ ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್, ಆರ್ ಎಎಫ್ ಪಡೆಗಳನ್ನು ಕರೆಸಲಾಗಿದ್ದು ಆಯಾ ಜಿಲ್ಲೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದ್ದಾರೆ. ಫೆ.16ರ ನಂತರ ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುವ ಬಗ್ಗೆ ಸಿಎಂ ನಿರ್ಧರಿಸಿದ್ದಾರೆ.
Even as the State Government is making all efforts to ensure that peace as well as law and order situation is maintained with high schools scheduled to reopen from Monday after being given three-day holiday over the trouble and law and order problems over the wearing of hijab and saffron shawls, the Higher Education Department has on Friday that the colleges will remain closed till February 16 even as the examinations will be held as scheduled.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm