ಬ್ರೇಕಿಂಗ್ ನ್ಯೂಸ್
15-02-22 11:39 am Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಸೋಮವಾರದಿಂದ ಪ್ರೌಢಶಾಲೆಗಳು ಶಾಂತಿಯುತವಾಗಿ ಆರಂಭಗೊಂಡ ಹಿನ್ನೆಲೆಯಲ್ಲಿ ಫೆ.16 ರಿಂದಲೇ ಪಿಯು, ಡಿಗ್ರಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನೂ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೋಮವಾರ ಸಂಜೆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಷಕರು ಶಿಕ್ಷಣ ಮುಂದುವರಿಸಬೇಕು ಎಂದು ಹೇಳುತ್ತಿದ್ದಾರೆ. ಶಾಲೆ, ಕಾಲೇಜಿನ ಶೈಕ್ಷಣಿಕ ವರ್ಷ ಕೊನೆಯಾಗುತ್ತಿದ್ದು ವಿದ್ಯಾರ್ಥಿಗಳು ಪರೀಕ್ಷೆ ತಯಾರಿಯಲ್ಲಿ ತೊಡಗಿದ್ದಾರೆ. ಈ ಹಂತದಲ್ಲಿ ಜಗಳ ಕಾಯುವುದು ಸರಿಯಲ್ಲ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶವನ್ನು ಯಥಾವತ್ ಪಾಲಿಸಬೇಕು.

ಜ.16ರ ವರೆಗೆ ರಜೆ ನೀಡಲಾಗಿತ್ತು. ಈಗ ಅದನ್ನು ರದ್ದುಗೊಳಿಸಿ ಅದೇ ದಿನ ಕಾಲೇಜು ಆರಂಭಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ಹೇಳಿದರು.
ಹಿಜಾಬ್ ವಿವಾದ ಘಟನೆ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರಿದ್ದಾರೆ, ಏನು ಉದ್ದೇಶ ಅನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಈಗ ವಿಚಾರ ಕೋರ್ಟಿನಲ್ಲಿದೆ, ಆದೇಶ ಶೀಘ್ರದಲ್ಲೇ ಬರಲಿದೆ ಎಂದು ಸಭೆಯ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
The Karnataka government on Monday evening said that all pre-university and degree colleges will resume offline classes from Wednesday after forcing them to shut to contain the growing clashes between students over the Hijab row.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm