ಬ್ರೇಕಿಂಗ್ ನ್ಯೂಸ್
28-03-22 04:03 pm HK Desk news ಕರ್ನಾಟಕ
ಮೈಸೂರು, ಮಾ.28 : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷಾ ಹಾಲ್ ನಲ್ಲಿ ಪರೀಕ್ಷೆ ಬರೆಯುತ್ತಿದ್ದಾಗಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಶಿಕ್ಷಕರು ಮತ್ತು ಪರೀಕ್ಷಾ ಸಿಬ್ಬಂದಿ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಯುವತಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗುತ್ತಿದೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯಕೀಯ ವರದಿ ಇನ್ನೂ ಬಾರದ ಕಾರಣ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
Mysuru SSLC student dies of heart attack while writing exams. The deceased has been identified as Anushree.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 09:45 pm
HK News Staffer
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm