ಬ್ರೇಕಿಂಗ್ ನ್ಯೂಸ್
28-03-22 08:14 pm HK Desk news ಕರ್ನಾಟಕ
ಬೆಳಗಾವಿ, ಮಾ 28: ರಾಜ್ಯಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಚಿಕ್ಕೋಡಿಯ ಆರ್ಡಿ ಕಾಲೇಜಿನ ಪರೀಕ್ಷಾಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ಓರ್ವ ಯುವತಿ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.
ವಿದ್ಯಾರ್ಥಿಗಳ ಹಾಲ್ ಟಿಕೇಟ್ ಪರಿಶೀಲಿಸುತ್ತಿದ್ದಾಗ ಆರು ಮಂದಿ ಸಿಕ್ಕಿಬಿದ್ದಿದ್ದಾರೆ. ಪರೀಕ್ಷೆಗೆ ಹಾಜರಾಗಬೇಕಿದ್ದ ನಿಜವಾದ ವಿದ್ಯಾರ್ಥಿಗಳ ಬದಲಿಗೆ ಪರೀಕ್ಷೆ ಬರೆಯಲು ಇವರು ಬಂದಿದ್ದರು. ಕೂಡಲೇ ಆರು ಮಂದಿಯನ್ನು ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗೋಕಾಕ ತಾಲೂಕಿನ ರಾಹುಲ್ ಕಿಲ್ಲಿಕೇಟರ್, ಕೊಂಕಣಿವಾಡಿಯ ಭೀಮಶಿ ಹುಲಿಕುಂದ, ಬಾಗಲಕೋಟೆ ಜಿಲ್ಲೆಯ ಕಾರ್ತಿಕ್ ಕುಂಬಾರ್, ಬಾಗಲಕೋಟೆ ಜಿಲ್ಲೆಯ ಸಿದ್ದು ಜೋಗಿ, ಗಿರಿಸಾಗರದ ಮಹಾಂತೇಶ ಡೊಳ್ಳಿನವರ್, ಬಾಗಲಕೋಟೆ ಜಿಲ್ಲೆಯ ಸವಿತಾ ಹೊಸೂರು ಎಂದು ಗುರುತಿಸಲಾಗಿದೆ.
SSLC Exam Six people found writing sslc exams of different students with fake hall ticket in Chikodi.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm