ಬ್ರೇಕಿಂಗ್ ನ್ಯೂಸ್
08-04-22 09:45 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.8 : ಅಲ್‍ಖೈದಾ ಮತ್ತು ಕಾಂಗ್ರೆಸ್ ಒಂದೇ ಕಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೋಲಿಕೆ ಮಾಡುವುದಾದರೆ ಕಾಂಗ್ರೆಸ್-ಅಲ್‍ಖೈದಾ ಮಧ್ಯೆ ಹೋಲಿಕೆ ಮಾಡಬೇಕು. ಸೂತ್ರಧಾರಿ ಅಲ್‍ಖೈದಾನೋ, ಪಾತ್ರಧಾರಿ ಕಾಂಗ್ರೆಸ್ಸೋ ಗೊತ್ತಿಲ್ಲ, ಅದು ಗೊತ್ತಾಗಬೇಕು ಎಂದು ಅಲ್ ಖೈದಾ ವಿಡಿಯೋ ಹೇಳಿಕೆ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ ವಿಚಾರದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ಬುದ್ಧಿ ಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಯುಪಿಯಲ್ಲಿ 399ರಲ್ಲಿ ಸ್ಪರ್ಧೆ ಮಾಡಿ 387ರಲ್ಲಿ ಠೇವಣಿ ಹೋದ್ರೆ ಹತಾಶೆ ಕಾಡುತ್ತದೆ. ಪಂಜಾಬ್‍ನಲ್ಲೂ ಸರ್ಕಾರ ಕಳ್ಕೊಂಡು ಹತಾಶರಾಗಿ ಬುದ್ಧಿಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಆರ್.ಎಸ್.ಎಸ್. ದೇಶಭಕ್ತ ಹಾಗೂ ದೇಶ ಕಾಯುವ ಸಂಘಟನೆ. ಅಲ್‍ಖೈದಾ ಬಾಂಬಿನ ಮೇಲೆ ವಿಶ್ವಾಸವಿಟ್ಟಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆ. ಇವೆರಡರ ನಡುವೆ ಹೋಲಿಕೆ ಬುದ್ಧಿ ಇಲ್ಲದವರು ಮಾತ್ರ ಮಾಡುತ್ತಾರೆ.
ಕಾಂಗ್ರೆಸ್ಸಿಗರು ಅಲ್‍ಖೈದಾ ಮೇಲೆ ಸಿಂಪಥಿ ತೋರುತ್ತಿದ್ದಾರೆ. ರಾಷ್ಟ್ರಭಕ್ತ ಸಂಘಟನೆ ಜೊತೆ ಹೋಲಿಕೆ ಮಾಡುತ್ತಾ ಅಲ್‍ಖೈದಾಗೆ ವಕಾಲತ್ತು ವಹಿಸುತ್ತಿದೆ. ಇದರಿಂದ ಇವರ ಅಸಲಿಯತ್ತು ಜನರಿಗೆ ತಿಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
If the Congress is comparing, let the Congress-Al Qaeda compare, Not above. Cellphone Showroom The BJP's national general secretary, CT Ravi, has termed the RSS a patriotic organization against former CM Sidhu. Speaking at Siddaramaiah's statement on the video released by Al Qaeda, Chidambaram said the frustration of the defeat of the Congress was "enlightening." In Uttar Pradesh 399, contesting in the field of 387, you should not be surprised. Cellphone Showroom Patriot & Country Organization
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 09:45 pm
HK News Staffer
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm