ಬ್ರೇಕಿಂಗ್ ನ್ಯೂಸ್
23-09-20 05:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನೆಲ್ಲೆ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ನಾವು ಬಂದ್ ಹಿಂದಕ್ಕೆ ಪಡೆಯಲ್ಲ, ನೂರಕ್ಕೆ ನೂರರಷ್ಟು ಬಂದ್ ಮಾಡಿಯೇ ಮಾಡುತ್ತೇವೆ ಅಂತಾ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ .
ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದ್ರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.
Join our WhatsApp group for latest news updates (2)
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm