ಬ್ರೇಕಿಂಗ್ ನ್ಯೂಸ್
16-04-22 05:03 pm HK Desk news ಕರ್ನಾಟಕ
ಬೆಳಗಾವಿ, ಎ.16 : ಬಿಜೆಪಿಯಿಂದ ಮೊಟ್ಟಮೊದಲಿಗೆ ಹಲಾಲ್ ಆದ ವ್ಯಕ್ತಿ ಕೆ.ಎಸ್ ಈಶ್ವರಪ್ಪ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿಯವರು ಹಲಾಲ್ ಬಗ್ಗೆ ಬಹಳಷ್ಟು ಗುಲ್ಲು ಎಬ್ಬಿಸಿದರು. ಹಲಾಲ್ ಹೆಸರಲ್ಲಿ ಕೆಲವರಿಗೆ ಬಹಿಷ್ಕಾರ ಹಾಕಲು ಮುಂದಾದ್ರು. ಈಗ ಅವರಲ್ಲಿಯೇ ಹಲಾಲ್ ಆಗುತ್ತಿದ್ದಾರೆ. ಬಿಜೆಪಿಯಲ್ಲಿ ಹಲಾಲ್ ಆಗಲು ಇನ್ನೂ ಬಹಳಷ್ಟು ಜನರ ಸರದಿಯಲ್ಲಿದ್ದಾರೆ. ಹಲಾಲ್ ಅಂದರೆ ಬಲಿ ಕೊಡೋದು ಎಂದಲ್ಲವೇ ಎಂದು ಮರು ಪ್ರಶ್ನೆ ಹಾಕಿಕೊಂಡರು ಸತೀಶ್ ಜಾರಕಿಹೊಳಿ.
ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ಆಗಿದೆ. ಇನ್ನೂ ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ. ಸರ್ಕಾರದಲ್ಲಿ ಶೇ.40 ಕಮಿಷನ್ ಕಾರಣಕ್ಕೆ ಈಗ ಬಲಿ ಬಿದ್ದಿದೆ. ಕೇವಲ ರಾಜೀನಾಮೆ ಅಲ್ಲ, ಬಂಧನ ಆಗೋ ವರೆಗೂ ಕಾಂಗ್ರೆಸ್ ಹೋರಾಟ ನಡೆಸಲಿದೆ. ಒಬ್ಬ ಗುತ್ತಿಗೆದಾರ ವ್ಯಕ್ತಿ ತನ್ನ ಸಾವಿಗೆ ಕೆ. ಎಸ್ ಈಶ್ವರಪ್ಪ ಕಾರಣ ಎಂದು ಹೇಳಿ ಸಾವು ಕಂಡಿದ್ದಾರೆ. ಇದಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
KPCC president Satish Jarakihioli jokes that Ishwarappa was a halal person before he left the BJP.Speaking to the media, Ishwarappa was the first victim of Halal from the BJP. There are many more people turning to Halal. In the case of Kovid is thousands of crores of corruption. Many ministers will fall victim to corruption. There is a 40 per cent commission in the state government. Not just resigning, Eshwarappa made it clear that the struggle would continue till his arrest.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm