ಬ್ರೇಕಿಂಗ್ ನ್ಯೂಸ್
17-04-22 03:31 pm Bengaluru Correspondent ಕರ್ನಾಟಕ
ಬೆಂಗಳೂರು, ಎ.17 : ರಾಜ್ಯದಲ್ಲಿ ಮದುವೆ ನೋಂದಣಿ ಅಧಿಕಾರವನ್ನು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈವರೆಗೂ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿರುವ ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿಗಳಲ್ಲಿ ಮಾತ್ರ ವಿವಾಹ ನೋಂದಣಿ ಮಾಡಲು ಅವಕಾಶ ಇತ್ತು. ಹೀಗಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಲು ತಾಲೂಕು ಕೇಂದ್ರಗಳಿಗೆ ಬರಬೇಕಾಗಿತ್ತು. ಸರ್ಕಾರದ ಹೊಸ ತೀರ್ಮಾನದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗಳಲ್ಲೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ಸಿಗಲಿದೆ.
ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶನಿವಾರ ಆದೇಶ ಹೊರಡಿಸಿದ್ದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಓಗಳಿಗೆ ಮದುವೆ ನೋಂದಣಿ ಅಧಿಕಾರ ನೀಡಲಾಗಿದೆ. ಇದರಿಂದ ಮದುವೆ ನೋಂದಣಿಗಾಗಿ ಹಳ್ಳಿಯ ಜನ ತಾಲೂಕು ಕೇಂದ್ರಕ್ಕೆ ಅಲೆದಾಡುವುದು ತಪ್ಪಲಿದೆ. ಈ ಹಿಂದೆಯೇ ಜನನ- ಮರಣದ ನೋಂದಣಿ ಅಧಿಕಾರವನ್ನೂ ಪಿಡಿಒಗಳಿಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿತ್ತು.
The government has given the marriage registration authority in the state to the Gram Panchayat Development Officers (PDO). So far, the marriage has to be registered only in the Sub-Registrar's offices at the District and Taluk centers.They had to come to the taluk centers to get the marriage registered . The new decision of the government will give them the opportunity to register their marriage at Gram Panchayat headquarters. This will also prevent the heat flowing to the center of the taluk.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm