ಬ್ರೇಕಿಂಗ್ ನ್ಯೂಸ್
02-08-20 06:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 2: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆಗಿದ್ದಾರೆ. ಪಾಸಿಟಿವ್ ಆಗಿರುವುದನ್ನು ಸ್ವತಃ ಬಿಎಸ್ ವೈ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಅಡ್ಮಿಟ್ ಆಗುತ್ತಿದ್ದೇನೆ. ತನ್ನ ಸಂಪರ್ಕಕ್ಕೆ ಬಂದವರು ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಿಕೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಶಿವಮೊಗ್ಗದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಸಂಪುಟದ ಜವಾಬ್ದಾರಿಯನ್ನು ಸಿಎಂ ಹಿರಿಯ ಸಚಿವರಿಗೆ ನೀಡಿದ್ದಾರೆ.
I have tested positive for coronavirus. Whilst I am fine, I am being hospitalised as a precaution on the recommendation of doctors. I request those who have come in contact with me recently to be observant and exercise self quarantine.
— B.S. Yediyurappa (@BSYBJP) August 2, 2020
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm