ಬ್ರೇಕಿಂಗ್ ನ್ಯೂಸ್
10-05-22 11:55 am HK Desk News ಕರ್ನಾಟಕ
ಹಾಸನ, ಮೇ 10: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಚನ್ನರಾಯಪಟ್ಟಣ ಪುರಸಭೆಯ ಸದಸ್ಯ ಸಿ.ಎನ್. ಶಶಿಧರ್ ಎಂಬವರನ್ನು ಬಂಧಿಸಲಾಗಿದ್ದು ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಶಶಿಧರ್ ಅವರನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್‌ಗೆ ಕೆಲಸ ಕೊಡಿಸಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಧರ್ ಬಂಧನ ನಡೆದಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶಶಿಧರ್ ನಂತರದ ದಿನಗಳಲ್ಲಿ ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡಿದ್ದರು. ಶಶಿ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪಿಎಸ್‌ಐ ಆಗಿ ಆಯ್ಕೆಯಾಗಿದ್ದ ವೆಂಕಟೇಶ್ ಮತ್ತು ಅವರ ತಂದೆ ಚಂದ್ರಶೇಖರ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಡೀಲ್ ಕುದುರಿಸಿರುವ ಆರೋಪದ ಶಶಿಧರ್ ಬಂಧಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈಗ ಹಗರಣದ ವ್ಯಾಪ್ತಿ ಹಾಸನ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಹ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The third JMFC court in Kalaburagi on Monday remanded Divya Hagaragi, Jyothi Patil and Sridhar Pawar in judicial custody for 14 days. The police custody of the three ended on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm