ಬ್ರೇಕಿಂಗ್ ನ್ಯೂಸ್
16-05-22 02:32 pm HK Desk News ಕರ್ನಾಟಕ
ಮಂಡ್ಯ, ಮೇ 16: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೈಗೊಂಡಿರುವ ಬೆನ್ನಲ್ಲೇ ನಂಜನಗೂಡಿನ ಜಾಮಿಯಾ ಮಸೀದಿ ಬಗ್ಗೆಯೂ ಉತ್ಖನನ ಆಗಬೇಕೆಂಬ ಅಭಿಯಾನ ಶುರುವಾಗಿದೆ. ಜಾಮಿಯಾ ಮಸೀದಿ ಕುರಿತಾಗಿ 1001 ಹನುಮ ಭಕ್ತರು ಸೇರಿ ಹೈಕೋರ್ಟ್‌ನಲ್ಲಿ ದಾವೆ ಹೂಡಲು ಸಿದ್ಧತೆ ನಡೆಸಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯ ದೇವಸ್ಥಾನ ಆಗಿತ್ತು. ಮಸೀದಿಯ ಗೋಡೆಗಳು, ಅಲ್ಲಿ ಕಂಡುಬರುವ ಕುರುಹುಗಳು ದೇವಸ್ಥಾನವನ್ನು ಹೋಲುತ್ತಿವೆ. ಅದಕ್ಕೇನು ಉತ್ಖನನವೇ ಆಗಬೇಕಿಲ್ಲ. ಈ ಬಗ್ಗೆ ಅಧ್ಯಯನ ಕೈಗೊಳ್ಳಲು ಪುರಾತತ್ವ ಇಲಾಖೆ ಮತ್ತು ಸಂಬಂಧಪಟ್ಟ ಸಚಿವರಿಗೆ ಮೊದಲು ದೂರು ನೀಡಲಾಗುವುದು. ಸರ್ಕಾರದಿಂದ ನ್ಯಾಯ ಸಿಗುವುದಿಲ್ಲ ಎಂದಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಏರುತ್ತೇವೆ ಎಂದು ಭಜರಂಗ ಸೇನೆಯ ರಾಜ್ಯಾಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ಈಗಾಗಲೇ ಹೈಕೋರ್ಟ್ ಮೆಟ್ಟಿಲೇರುವ ಬಗ್ಗೆ ವಕೀಲರೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳು ಹೈಕೋರ್ಟ್‌ನಲ್ಲಿ ದಾವೆ ಹೂಡಲಿದ್ದೇವೆ. ಕಾನೂನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣಕ್ಕೆ ಸಂಬಂಧಿಸಿ 1001 ಮಂದಿ ದಾವೆ ಹೂಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯಸ್ವಾಮಿ ದೇವಸ್ಥಾನ ಆಗಿತ್ತು. ಇಲ್ಲಿ ಸಾಕಷ್ಟು ಕುರುಗಳು ಇವೆ. ಬಾಬ್ರಿ ಮಸೀದಿ ಮತ್ತು ಜ್ಞಾನವಾಪಿ ಮಸೀದಿಗಿಂತಲೂ ಹೆಚ್ಚು ಕುರುಹು ಇಲ್ಲಿದೆ. ಹೀಗಾಗಿ ಇದನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಮಂಜುನಾಥ್ ಹೇಳಿದ್ದಾರೆ.
Weeks after staging a protest in front of Jamia Masjid in Srirangapatna, 18km from Mysuru and the capital of erstwhile ruler Tipu Sultan, urging the Karnataka government to stop the ASI site from being used as a prayer hall, a group of activists have submitted a petition to the Mandya deputy commissioner seeking permission to offer pooja at the mosque.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm