ಬ್ರೇಕಿಂಗ್ ನ್ಯೂಸ್
19-05-22 02:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಮಧ್ಯಾಹ್ನ ಹೊರಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)
ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
Out of over 8 lakh students who registered for the exam, as many as 85.63 per cent of students have cleared the exams. This is one the highest pass percentages recorded by the Karnataka Secondary Education Examination Board (KSEEB).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm