ಬ್ರೇಕಿಂಗ್ ನ್ಯೂಸ್
25-05-22 05:46 pm HK News Desk ದೇಶ - ವಿದೇಶ
ಮುಂಬೈ, ಮೇ 25: ಮುಂಬೈ ನಗರದಲ್ಲಿ ರಸ್ತೆ ಸುರಕ್ಷತೆ ಉದ್ದೇಶದಿಂದ ದ್ವಿಚಕ್ರ ವಾಹನ ಸವಾರರಿಬ್ಬರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಿಂಬದಿ ಸವಾರ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದು ಪತ್ತೆಯಾದರೆ, 500 ರೂಪಾಯಿ ದಂಡ ಮತ್ತು ಮೂರು ತಿಂಗಳ ಕಾಲ ಡ್ರೈವಿಂಗ್ ಲೈಸನ್ಸ್ ರದ್ದುಪಡಿಸುವ ಕಾನೂನು ಜಾರಿಗೆ ಬರಲಿದೆ. ಮುಂಬೈ ಪೊಲೀಸರ ಪ್ರಕಾರ, ಇನ್ನು 15 ದಿನಗಳಲ್ಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ.
ಇತ್ತೀಚೆಗೆ ಸರಕಾರ 1998ರ ಮೋಟಾರು ವಾಹನ ಕಾಯ್ದೆಯನ್ನು ನವೀಕರಿಸಿದ್ದು, ಹೆಚ್ಚುವರಿ ದಂಡ ವಿಧಿಸುವ ಕಾನೂನನ್ನು ಜಾರಿಗೆ ತಂದಿದೆ. ಇದರಂತೆ, ಹೆಲ್ಮೆಟನ್ನು ಹಾಕದೆ ಸವಾರಿ ಮಾಡುವವರಿಗೆ ಎರಡು ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಒಂದ್ವೇಳೆ ತಲೆಗೆ ಹೆಲ್ಮೆಟ್ ಹಾಕಿದ್ದರೂ, ಅದರ ಬಟನ್ ಸರಿಯಾಗಿ ಹಾಕಿಕೊಳ್ಳದೇ ಇದ್ದರೆ ಒಂದು ಸಾವಿರ ರೂ. ದಂಡ ವಿಧಿಸಲಿದ್ದಾರೆ.
ಬಿಐಎಸ್ (ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್) ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ್ದರೆ ಒಂದು ಸಾವಿರ ರೂ. ದಂಡ ಇರಲಿದೆ. ಹೆಲ್ಮೆಟ್ ಧರಿಸಿದ್ದರೂ, ಟ್ರಾಫಿಕ್ ಸಿಗ್ನಲ್ ಜಂಪ್ ಮಾಡುವ ಸವಾರರಿಗೆ ಎರಡು ಸಾವಿರ ರೂ. ದಂಡ ಬೀಳಲಿದೆ. ರಸ್ತೆ ಸುರಕ್ಷತೆ ಸಲುವಾಗಿ ಮುಂಬೈ ಪೊಲೀಸರು ಹೊಸ ರೀತಿಯ ರೂಲ್ಸನ್ನು ತಂದಿದ್ದು, ಸದ್ಯದಲ್ಲೇ ಜಾರಿಗೆ ತರಲಿದ್ದಾರೆ.
In a push to make roads safer, Mumbai traffic police will be implementing a new rule making it mandatory for both the two-wheeler riders to be wearing a helmet. If the pillion rider is caught without a helmet, then a Rs 500 fine will be levied and the driving license will be suspended for 3 months. This rule will be implemented in the next 15 days, says the Mumbai police.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm