ಬ್ರೇಕಿಂಗ್ ನ್ಯೂಸ್
30-05-22 08:06 pm HK News Desk ದೇಶ - ವಿದೇಶ
ನವದೆಹಲಿ, ಮೇ 30: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಆಪ್ ಸರಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
2015-16ರಲ್ಲಿ ಸತ್ಯೇಂದ್ರ ಜೈನ್ ದೆಹಲಿಯಲ್ಲಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ 4.81 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಆಗಿತ್ತು. ಕೊಲ್ಕತ್ತಾ ಮೂಲದ ಕಂಪನಿಗಳು ಹವಾಲಾ ರೂಪದಲ್ಲಿ ಸತ್ಯೇಂದ್ರ ಜೈನ್ ಹೆಸರಲ್ಲಿದ್ದ ಕಂಪನಿಗೆ ಹಣ ವರ್ಗಾವಣೆ ಮಾಡಿತ್ತು. ಈ ಹಣವನ್ನು ಸತ್ಯೇಂದ್ರ ಜೈನ್ ದೆಹಲಿ ಸುತ್ತಮುತ್ತ ಆಸ್ತಿ ಖರೀದಿಸಲು ಬಳಕೆ ಮಾಡಿದ್ದರು ಅನ್ನೋದು ಇಡಿ ಅಧಿಕಾರಿಗಳ ಆರೋಪ.

ಆದರೆ ಹಳೆ ಪ್ರಕರಣದಲ್ಲಿ ಈಗ ಯಾಕೆ ಬಂಧಿಸುತ್ತಿದ್ದಾರೆ ಅನ್ನೋದು ಗೊತ್ತಾಗಿಲ್ಲ. ಸತ್ಯೇಂದ್ರ ಜೈನ್, ದೆಹಲಿ ಸರಕಾರದಲ್ಲಿ ಇಂಧನ, ಆರೋಗ್ಯ, ಕೈಗಾರಿಕೆ, ಪಿಡಬ್ಲ್ಯುಡಿ ಹೀಗೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿದ್ದಾರೆ. ಆಪ್ ಸರಕಾರದಲ್ಲಿ ಪ್ರಭಾವಿ ಸಚಿವರೂ ಹೌದು. ಇತ್ತೀಚೆಗೆ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಸರಕಾರ ಆರೋಗ್ಯ ಸಚಿವ ಗುತ್ತಿಗೆ ಒಂದರಲ್ಲಿ ಪರ್ಸೆಂಟೇಜ್ ತೆಗೆದುಕೊಂಡಿರುವುದು ತಿಳಿಯುತ್ತಲೇ ಸಚಿವ ಸ್ಥಾನದಿಂದ ವಜಾ ಮಾಡಿದ್ದಲ್ಲದೆ, ಒಟ್ಟು ಪ್ರಕರಣದ ಬಗ್ಗೆ ತನಿಖೆಗೆ ಆದೇಶ ಮಾಡಿ ಸಚಿವರನ್ನೇ ಬಂಧಿಸಿತ್ತು.
ಪಂಜಾಬ್ ಆಪ್ ಸರಕಾರದ ನಡೆ ದೇಶಾದ್ಯಂತ ಭಾರೀ ಮೆಚ್ಚುಗೆಗೂ ಪಾತ್ರವಾಗಿದ್ದಲ್ಲದೆ, ಬಿಜೆಪಿ ಸರಕಾರಕ್ಕೆ ಇರಿಸು ಮುರಿಸನ್ನೂ ಮಾಡಿತ್ತು. ಬಿಜೆಪಿ ಸರಕಾರದ ಸಚಿವರ ಬಗ್ಗೆ ಆರೋಪಗಳು ಇದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಆಪ್ ಸರಕಾರ ತನ್ನ ಸಚಿವನನ್ನೇ ಬಂಧಿಸಿದ್ದು ಭಾರೀ ಸುದ್ದಿಯಾಗಿತ್ತು. ಇದೇ ಕಾರಣಕ್ಕೋ ಏನೋ, ಇಡಿ ಅಧಿಕಾರಿಗಳ ಮೂಲಕ ಹಳೆ ಕೇಸಿನಲ್ಲಿ ಆಪ್ ಸರಕಾರದ ಸಚಿವರನ್ನು ಬಂಧಿಸಿದೆ.
The Enforcement Directorate on Monday arrested Delhi Health Minister Satyendar Jain in a case connected to hawala transactions related to a Kolkata-based company. Jain, 57, is the minister for health, power, home, PWD, industries, urban development, flood, irrigation and water in the Arvind Kejriwal-led government. In April, ED had attached assets worth Rs 4.81 crore of the family and companies ''beneficially owned and controlled'' by Jain in connection with a money-laundering probe against him.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm