ಬ್ರೇಕಿಂಗ್ ನ್ಯೂಸ್
01-06-22 11:50 am HK Desk ದೇಶ - ವಿದೇಶ
Photo credits : Rep Image
ಬೆಂಗಳೂರು, ಜೂನ್ 1: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
600ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಕೆಲವು ಅಧಿಕಾರಿಗಳು, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಸರ್ಚ್ ವಾರೆಂಟ್ ತಂದು ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆದಾಯ ಮರೆಮಾಚಿ ಐಟಿ ತೆರಿಗೆ ವಂಚಿಸಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವುದನ್ನ ಪತ್ತೆ ಮಾಡಿ ದಾಳಿ ಮಾಡಲಾಗಿದೆ ಎನ್ನಲಾಗಿದೆ.
ಗೋವಾ - ಕರ್ನಾಟಕ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ನ ನರಪತ್ ಸಿಂಗ್ ಚರೋಡಿಯ ಎಂಬುವರ ನಂಬರ್ 607ರ ಫ್ಲ್ಯಾಟ್ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಅಧಿಕಾರಿಗಳ ತಂಡ ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Income Tax IT raid in Karnataka by 600 officers, raids on 30 places of Business people who have evaded taxes. Early morning IT shock to Businessmen.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm