ಬ್ರೇಕಿಂಗ್ ನ್ಯೂಸ್
04-06-22 09:51 pm HK News Desk ದೇಶ - ವಿದೇಶ
Photo credits : ANI news
ಲಕ್ನೋ, ಜೂನ್ 4: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದು ತಕ್ಷಣ ಸ್ಥಳಕ್ಕೆ ಭೇಟಿ ಕೊಡುವಂತೆ ತಿಳಿಸಲಾಗಿದೆ. ಸಂತ್ರಸ್ತರಿಗೆ ಬೇಕಾದ ಎಲ್ಲ ರೀತಿಯ ನೆರವನ್ನು ತಕ್ಷಣ ನೀಡಬೇಕಾಗಿ ಸೂಚಿಸಲಾಗಿದೆ," ಎಂದು ಹಿಂದಿಯಲ್ಲಿ ಟ್ವೀಟ್ ಮಾಡಲಾಗಿದೆ.



ಈ ಘಟನೆ 'ಹೃದಯ ವಿದ್ರಾವಕ' ಎಂದು ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದವರಿಗೆ ಅವರು ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಾಳುಗಳ ಚಿಕಿತ್ಸೆಯಲ್ಲಿ ರಾಜ್ಯ ಸರ್ಕಾರ ಸಕ್ರಿಯವಾಗಿ ತೊಡಗಿಕೊಂಡಿದ್ದು, ಎಲ್ಲ ಸಂಭಾವ್ಯ ಸಹಾಯಗಳನ್ನು ನೀಡಲಿದೆ" ಎಂದು ಟ್ವೀಟ್ ಮಾಡಿದ್ದಾರೆ.
At least 8 workers died and 19 were injured when a boiler exploded at a chemical factory in western Uttar Pradesh's Hapur district on Saturday afternoon, police said.They said there were 30 people in the affected area in the factory in the UPSIDC industrial area in Dholana, around 80 km from the national capital, when the incident occurred.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm