ಬ್ರೇಕಿಂಗ್ ನ್ಯೂಸ್
15-06-22 10:46 am HK News Desk ದೇಶ - ವಿದೇಶ
ಶ್ರೀನಗರ, ಜೂ 15: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಬುಧವಾರ ಹತ್ಯೆಗೈಯಲಾಗಿದೆ.
ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರು, ಶೋಪಿಯಾನ್‌ನ ಕಂಜಿಯುಲಾರ್‌ನಲ್ಲಿ ಪ್ರದೇಶದಲ್ಲಿ ಅಡಗಿರುವ ಬಗೆಗಿನ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

ಹತ್ಯೆಯಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಶೋಪಿಯಾನ್‌ನ ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ. ಇತರ ಭಯೋತ್ಪಾದಕ ಅಪರಾಧಗಳ ಜೊತೆಗೆ, ಅವರು ಕುಲ್ಗಾಮ್ ಜಿಲ್ಲೆಯಲ್ಲಿ ಜೂ. 6 ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಮಂಗಳವಾರವೂ ಶ್ರೀನಗರದಲ್ಲಿ ಎಲ್‌ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿತ್ತು. ಈ ವೇಳೆ ಓರ್ವ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಪಾಕಿಸ್ತಾನಿ ಹ್ಯಾಂಡ್ಲರ್‌ಗಳು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
Two Lashkar-e-Taiba militants were killed in an encounter with security forces in Shopian district of Jammu and Kashmir on Wednesday, police said.The encounter broke out between the militants and security forces at Kanjiular in Shopian after the personnel launched a cordon and search operation in the area, they said.Inspector General of Police, Kashmir zone, Vijay Kumar said one of the slain militants was identified as Jan Mohammad Lone, who was allegedly involved in the killing of a bank manager in Kulgam district recently.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm