ಬ್ರೇಕಿಂಗ್ ನ್ಯೂಸ್
22-06-22 08:23 pm HK News Desk ದೇಶ - ವಿದೇಶ
ಮುಂಬೈ, ಜೂನ್ 22: ಒಬ್ಬನೇ ಒಬ್ಬ ಶಿವಸೇನೆಯ ಶಾಸಕ ನನ್ನ ಮುಂದೆ ಬಂದು ಆಕ್ಷೇಪ ಹೇಳಿಕೊಳ್ಳಲಿ, ನಾನು ಆಗಲೇ ರಾಜಿನಾಮೆ ಪತ್ರ ಬಿಸಾಕುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೊಸ ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರ ಸರಕಾರದ ವಿರುದ್ಧ ಶಿವಸೇನೆಯ ಕೆಲವು ಶಾಸಕರು ಏಕನಾಥ ಶಿಂಧೆ ನಾಯಕತ್ವದಲ್ಲಿ ಬಂಡಾಯ ಎದ್ದಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಎಂ ಠಾಕ್ರೆ ಶಾಸಕರು ಮತ್ತು ಸಚಿವರ ಜೊತೆ ವರ್ಚುವಲ್ ಮೀಟಿಂಗ್ ನಡೆಸಿದ್ದಾರೆ. ಆನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಿನಾಮೆ ಪತ್ರ ರೆಡಿ ಇಟ್ಟುಕೊಂಡಿದ್ದೇನೆ. ಯಾವುದೇ ಶಿವಸೇನೆ ಶಾಸಕ ನನ್ನ ನೇತೃತ್ವದ ಬಗ್ಗೆ ಆಕ್ಷೇಪ ಹೇಳಿದ್ರೂ ರಾಜಿನಾಮೆ ಕೊಡಲು ರೆಡಿ ಇದ್ದೇನೆ. ಆದರೆ ಮುಂದೆ ಬಂದು ಇದನ್ನು ಹೇಳಿಕೊಳ್ಳಬೇಕು. ಎಲ್ಲೋ ಕುಳಿತು ಹೇಳುವುದಲ್ಲ ಎಂದು ತಿರುಗೇಟು ನೀಡಿದ್ದಾರೆ.
ಏಕನಾಥ್ ಶಿಂಧೆ ಮತ್ತು ರೆಬಲ್ ಶಾಸಕರ ಗುಂಪು ಅಸ್ಸಾಂನ ಗುವಾಹಟಿಯಲ್ಲಿ ರೆಸಾರ್ಟ ನಲ್ಲಿದ್ದಾರೆಂದು ಹೇಳಲಾಗುತ್ತಿದ್ದು, ಅಲ್ಲಿದ್ದುಕೊಂಡೇ ಉದ್ಧವ್ ಠಾಕ್ರೆ ವಿರುದ್ಧ ಮಾತನಾಡಿದ್ದಾರೆ. ಅಲ್ಲದೆ, ಶಿಂಧೆ ಜೊತೆಗೆ 40ಕ್ಕೂ ಹೆಚ್ಚು ಶಾಸಕರು ಇದ್ದಾರೆ ಎನ್ನುವ ಮಾತನ್ನು ಹೇಳುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಮಹಾ ವಿಕಾರ್ ಅಘಾಡಿ ಸರಕಾರ ಬಿದ್ದು ಹೋಗಲಿದೆ ಎನ್ನುವ ಗುಮಾನಿಯೂ ಎದ್ದಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕ ಕಮಲನಾಥ್ ಸಿಎಂ ಠಾಕ್ರೆ ಜೊತೆಗೆ ಮಾತನಾಡಿದ್ದು ಅಸೆಂಬ್ಲಿ ವಿಸರ್ಜನೆ ಮಾಡುವುದು ಬೇಡ ಎಂದಿದ್ದಾರೆ.
Maharashtra Chief Minister Uddhav Thackeray on Wednesday said that he is ready to quit as CM if that is what the rebel Shiv Sena MLAs want."I am preparing my resignation letter. Whoever has rebelled should come here, take this letter and submit it to the Governor," Thackeray said during an address to the media."I am surprised and shocked because if the Congress and NCP said that Uddhav shouldn't be the CM, then it would be different. But today, Kamal Nath also said I should be the CM. If my people are saying that I shouldn't be the CM, then what's the use? Come and tell it to my face that we don't want you to remain CM.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 01:36 pm
Mangalore Correspondent
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm