ಬ್ರೇಕಿಂಗ್ ನ್ಯೂಸ್
05-07-22 01:34 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 05: ಅಕ್ರಮ ಹಣ ವರ್ಗಾವಣೆ ಶಂಕೆಯ ಮೇಲೆ ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ ನಡೆದಿದೆ. ದೇಶದ 44 ಪ್ರದೇಶಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಮಂಗಳವಾರ ಇಡಿ ಅಧಿಕಾರಿಗಳು ಚೀನಾದ ಮೊಬೈಲ್ ಉತ್ಪಾದಕ ಕಂಪನಿ ವಿವೋಗೆ ಸೇರಿದ 44 ಪ್ರದೇಶಗಳ ಮೇಲೆ ದಾಳಿ ಮಾಡಿದ್ದಾರೆ. ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಹ ದಾಳಿ ನಡೆಸಿದ್ದರು.
ಆದಾಯ ತೆರಿಗೆ ಇಲಾಖೆ ದಾಳಿಯ ವರದಿ ಬಳಿಕ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿ ಬಗ್ಗೆ ವಿವೋ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಉತ್ತರ ಪ್ರದೇಶ, ಬಿಹಾರ, ಮಧ್ಯ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 44 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ.
ಕಳೆದ ವರ್ಷದ ಡಿಸೆಂಬರ್‌ನಲ್ಲಿ ವಿವೋದ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿತ್ತು. ಆಗ ಸುಮಾರು 500 ಕೋಟಿ ರೂ. ಆದಾಯಕ್ಕೆ ಸರಿಯಾದ ದಾಖಲೆ ಲಭ್ಯವಾಗಿರಲಿಲ್ಲ.
The Enforcement Directorate on Tuesday took action against Chinese smartphone maker Vivo. The ED is conducting searches at 44 places across the country in connection with the money laundering case against the firms linked to it. Chinese mobile phone companies are on target of IT and ED. The ED had started investigation in February this year in the case of illegally sending money to Xiaomi. According to the Enforcement Directorate, Xiaomi started working in India in 2014 and sending money from 2015.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm