ಬ್ರೇಕಿಂಗ್ ನ್ಯೂಸ್
12-07-22 10:48 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 12 : ಪ್ರೀತಿ ನಿರಾಕರಿಸಿದ ಕಾರಣಕ್ಕೆ 21 ವರ್ಷದ ಯುವತಿಗೆ ಆಕೆಯ ಪ್ರಿಯಕರನೇ ಚೂರಿಯಿಂದ ಇರಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ದಕ್ಷಿಣ ಕೊಯಮತ್ತೂರಿನ ನಿವಾಸಿ 21 ವರ್ಷದ ಶುಭಶ್ರೀ ಇರಿತಕ್ಕೊಳಗಾದ ಯುವತಿ. ಸೇಲಂ ಮೂಲದ ಆರೋಪಿ ದಿನೇಶ್ ಇನ್‍ಸ್ಟಾಗ್ರಾಮ್ ಮೂಲಕ ಯುವತಿಗೆ ಪರಿಚಯವಾಗಿದ್ದ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಯುವಕ, ಎರಡು ವರ್ಷಗಳಿಂದ ಯುವತಿಯೊಂದಿಗೆ ಸ್ನೇಹದಲ್ಲಿದ್ದ. ಈ ನಡುವೆ, ಯುವತಿಯನ್ನು ಭೇಟಿಯಾಗಲು ದಿನೇಶ್ ಆಗಾಗ ಕೊಯಮತ್ತೂರಿಗೆ ತೆರಳುತ್ತಿದ್ದ. ಇತ್ತೀಚೆಗೆ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಕ್ಕೆ ನಿರಾಕರಿಸಿದ್ದ ಯುವತಿ, ಆತನ ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು.
ಆದರೆ ಸೋಮವಾರ ಬೆಳಗ್ಗೆ ಶುಭಶ್ರೀ ಕೆಲಸ ಮಾಡುತ್ತಿದ್ದ ಕಾರು ಶೋರೂಂಗೆ ಆಗಮಿಸಿದ್ದ ದಿನೇಶ್ ಆಕೆಯೊಂದಿಗೆ ಜಗಳವಾಡಿದ್ದಾನೆ. ನಂತರ ಏಕಾಏಕಿ ಜೇಬಿನಿಂದ ಚಾಕುವನ್ನು ತೆಗೆದು ಯುವತಿಯ ಕುತ್ತಿಗೆ, ಭುಜ ಮತ್ತು ಮುಖಕ್ಕೆ ಇರಿದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು ಶೋರೂಂನಲ್ಲಿದ್ದ ಇತರ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದೀಗ ಆರೋಪಿ ವಿರುದ್ಧ ಪೊಲೀಸರು ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಶೋರೂಂನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವತಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ.
A 21-year-old woman was stabbed by her jilted lover, inside the car showroom in Coimbatore where she worked, on Monday, July 11. The victim is stable and the accused has been arrested.According to a report by The Times of India, the victim, Subasri (21), hails from Kuniyamuthur in South Coimbatore. She had met the accused, Dinesh, from Salem, through Instagaram, and they became friends two years ago. Dinesh reportedly worked as a photographer.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm