ಬ್ರೇಕಿಂಗ್ ನ್ಯೂಸ್
20-07-22 03:13 pm HK News Desk ದೇಶ - ವಿದೇಶ
ಹೌರಾ, ಜುಲೈ 20 : ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಗ್ರಾಮವೊಂದರಲ್ಲಿ ದೇಶೀಯ ಮದ್ಯವನ್ನು ಸೇವಿಸಿ 6 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.
ಸಾವಿಗೆ ಕಾರಣ ತಿಳಿದುಬಂದಿಲ್ಲವಾದರೂ, ಪೊಲೀಸರು ಮದ್ಯದಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಮಾಲಿಪಂಚ್ಘೋರಾ ಪ್ರದೇಶದಲ್ಲಿ ಮಂಗಳವಾರ ರಾತ್ರಿ ದೇಶೀಯ ಮದ್ಯವನ್ನು ಸೇವಿಸಿದ ನಂತರ ಹಲವಾರು ಜನರು ಅಸ್ವಸ್ಥರಾಗಿದ್ದಾರೆ.

ಅನಾರೋಗ್ಯಕ್ಕೆ ಒಳಗಾದವರಲ್ಲಿ ಹೆಚ್ಚಿನವರು ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ನಾವು ಅಂಗಡಿಯ ಮಾಲೀಕರನ್ನು ಬಂಧಿಸಿ ಅಲ್ಲಿಂದ ಮದ್ಯದ ಮಾದರಿಗಳನ್ನು ರಾಸಾಯನಿಕ ಪರೀಕ್ಷೆಗಾಗಿ ಕಳುಹಿಸಿದ್ದೇವೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇನ್ನು ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದ್ದು, ಅಧಿಕಾರಿಗಳು ಅಂಗಡಿಗೆ ಸೀಲ್ ಹಾಕಿ ಮುಚ್ಚಿಸಿದ್ದಾರೆ.
Six people died on Wednesday in West Bengal’s Howrah district under mysterious circumstances, police said. Locals said the six died after consuming illicit liquor from an outlet in the Malipanchghora area and ransacked the outlet. But the police said they will wait for the autopsy report to confirm the cause of death.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm