ಬ್ರೇಕಿಂಗ್ ನ್ಯೂಸ್
21-07-22 04:24 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 21: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಕರೆದಿದ್ದು, ಕೊರೊನಾ ಕಾರಣದಿಂದ ಒಂದೂವರೆ ತಿಂಗಳಿಂದ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿರಿರಲಿಲ್ಲ. ಇಂದು ಝೆಡ್ ಪ್ಲಸ್ ಭದ್ರತೆಯೊಂದಿಗೆ ದೆಹಲಿಯ ಇಡಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಇತ್ತ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುತ್ತಲೇ ದೇಶದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯಲ್ಲಿ ಮೂರು ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಶಿವಾಜಿ ಬ್ರಿಡ್ಜ್ ಸ್ಟೇಶನ್ನಲ್ಲಿ ರೈಲು ರೋಕೋ ನಡೆಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ನಡೆಸಿದ ಅಜಯ್ ಮಾಕೆನ್, ಶಶಿ ತರೂರ್ ಮತ್ತು ಪಿ.ಚಿದಂಬರಂ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆ ತಡೆ ನಡೆಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದ್ದಾರೆ. ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿ, ಇವರು ತಪ್ಪು ಮಾಡದೇ ಇದ್ದರೆ ವಿಚಾರಣೆಗೆ ಹಾಜರಾಗಲು ಯಾಕೆ ಹಿಂಜರಿಕೆ. ಇವರು ಯಾಕೆ ಪ್ರತಿಭಟನೆ ನಡೆಸಬೇಕು ಎಂದು ಪ್ರಶ್ನಿಸಿದ್ದಾರೆ.
Congress president Sonia Gandhi on Thursday appeared before the Enforcement Directorate (ED) here for her questioning in the National Herald money laundering case.Gandhi, 75, arrived at the federal probe agency's headquarters located at Vidyut Lane flanking A P J Abdul Kalam Road in central Delhi a little after noon escorted by her Z+ category CRPF security cover.Gandhi, who was diagnosed with Covid recently, was seen wearing a mask and was accompanied by her children Rahul and Priyanka Gandhi.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm